Trending Now

Karnataka
ಬೆಂಗಳೂರು : ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆ ನೇಣಿಗೆ...
ಬೆಂಗಳೂರು: ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಂಡು, ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ(28) ಎಂದು...
Crime
ಅಧಿಕ ಬಡ್ಡಿಗೆ ಸಾಲ ನೀಡಿ ಸಾರ್ವಜನಿಕರಿಗೆ ಕಿರುಕುಳ : ಸಾನಿಧ್ಯ ಫೈನಾನ್ಸ್ನ ಮೂವರು ಆರೋಪಿಗಳು...
ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಸಾನಿಧ್ಯ ಫೈನಾನ್ಸ್ನ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ...
National
Udupi
ರೈಲ್ವೆ ಗುತ್ತಿಗೆ ಹೆಸರಲ್ಲಿ 94.81 ಲಕ್ಷ ರೂ. ವಂಚನೆ ಆರೋಪ : ಪ್ರಕರಣ ದಾಖಲು…!!
ಉಡುಪಿ : ರೈಲ್ವೆ ಕಾಮಗಾರಿ ಗುತ್ತಿಗೆಗೆ ಸಂಬಂಧಿಸಿದಂತೆ ಸುಮಾರು 94.81 ಲಕ್ಷ ರೂಪಾಯಿ ವಂಚನೆ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನರ್ಪಾಡಿಯ ಗುತ್ತಿಗೆದಾರ ನೀಡಿದ ದೂರಿನ ಪ್ರಕಾರ, ಕೊಂಕಣ ರೈಲ್ವೆಯ...
Udupi
ಬ್ರಹ್ಮಾವರ : ಬೆಂಕಿ ಅವಘಡದಲ್ಲಿ ಸುಟ್ಟ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು…!!
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೇರೂರು ಗ್ರಾಮದಲ್ಲಿ ಬೆಂಕಿ ಅವಘಡದಲ್ಲಿ ಸುಟ್ಟ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಹಿಲ್ಡಾ ಅಲ್ಮೇಡಾ ಎಂದು ಗುರುತಿಸಲಾಗಿದೆ. ಕಳೆದ ಜೂನ್ 23ರಂದು ಮನೆಯ ಹೊರಗಡೆ ಒಲೆಯಲ್ಲಿ...

Mangaluru
ಮಂಗಳೂರು: ಮಾದಕ ವಸ್ತು ಸೇವನೆ : ಮೂವರ ಬಂಧನ…!!
ಮಂಗಳೂರು: ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದಾರೆ.
ಮೊದಲ ಪ್ರಕರಣದಲ್ಲಿ ಪಣಂಬೂರಿನ ಕುದುರೆಮುಖ ಜಂಕ್ಷನ್ ಬಳಿ ಕೋಟೆಕಾರು ಸಮೀಪದ ಮಡ್ಯಾರು ನಿವಾಸಿ ಶ್ರೀಜಿತ್ ಶೆಟ್ಟಿ(24) ಎಂಬಾತನನ್ನು ಪಣಂಬೂರು...
Mangaluru
ಜೈಲಿನೊಳಗೆ ಗಾಂಜಾ ಎಸೆದ ಪ್ರಕರಣ : ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು…!!
ಮಂಗಳೂರು: ನಗರದ ಕೋಡಿಯಾಲ್ನಲ್ಲಿರುವ ಜೈಲಿನೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್ಐಎಸ್ಎಫ್ ಸಿಬ್ಬಂದಿ ಬೆನ್ನಟ್ಟಿ ಹಿಡಿದ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಮೂಲತಃ ಬಂಟ್ವಾಳ ಕೊಳತ್ತಮಜಲು ಕೋಳಕೇರಿಯ ಪ್ರಸಕ್ತ ಉರ್ವದಲ್ಲಿ ವಾಸವಾಗಿರುವ ತಿಲಕ್ರಾಜ್ ಆರೋಪಿ ಎಂದು...












































