Header Ads Widget

ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ..!!



ಪುತ್ತೂರು: ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ಜು.14 ರಂದು ಮಧ್ಯಾಹ್ನ ನಡೆದಿದೆ.


 ಘಟನಾ ಸ್ಥಳಕ್ಕೆ  ಆಗಮಿಸಿ ಅಗ್ನಿಶಾಮಕ ತಂಡ ಮತ್ತು ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


Post a Comment

0 Comments