Header Ads Widget

Whats-App-Image-2024-05-08-at-4-44-56-PM-4

ಕಾರು ಅಪಘಾತ - ಕ್ರಿಕೆಟರ್ ರಿಷಭ್ ಪಂತ್ ಸ್ಥಿತಿ ಗಂಭೀರ..!!


ನವದೆಹಲಿ:
ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ ಅವರ ಕಾರು ಅಪಘಾತವಾಗಿದ್ದು, ರಿಷಬ್ ಪಂತ್ ಸ್ಥಿತಿ ಗಂಭೀರವಾಗಿದೆ.

ದೆಹಲಿಯಿಂದ ಮನೆಗೆ ತೆರಳುವಾಗ ರೂರ್ಕಿಯ ನರ್ಸನ್ ಗಡಿಯಲ್ಲಿರುವ ಹಮ್ಮದ್ಪುರ್ ಝಾಲ್ ಬಳಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಕಾರಿಗೆ ಬೆಂಕಿ ತಗುಲಿದೆ.ಗಂಭಿರವಾಗಿ ಗಾಯಗೊಂಡಿದ್ದ ರಿಷಭ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪನ್ ಕಿಶೋರ್ ಸಿಂಗ್ ತೆರಳಿದ್ದಾರೆ.


Post a Comment

0 Comments