Header Ads Widget

ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಮೃತ್ಯು..!!


ಶಿವಮೊಗ್ಗ
: ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ  10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ದುರ್ದೈವಿ ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಎಂದು ತಿಳಿದುಬಂದಿದೆ. 

ಜಯಂತ್  ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಯಂತ್ ಮೃತಪಟ್ಟಿದ್ದಾನೆ.


Post a Comment

0 Comments