Header Ads Widget

Whats-App-Image-2024-05-08-at-4-44-56-PM-4

ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಕೋಣಕ್ಕೆ ಚಿನ್ನದ ಪದಕ ದಕ್ಕಿದೆ..!!


ಬೈಂದೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿ  ಅಭಿನಯದ ಕಾಂತಾರ  ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳಿಗೆ ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ಚಿನ್ನದ ಪದಕ ದಕ್ಕಿದೆ.

ಬೆಂಗಳೂರು ಕಂಬಳದಲ್ಲಿ ಬೈಂದೂರಿನ ಕೋಣ ಪ್ರಥಮ ಚಿನ್ನ ಗೆದ್ದ ಕೋಣ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದೆ ಬೊಳಂಬೆಳ್ಳದ ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು ಇಂದು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ  ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟ ನೋಡುಗರ ಮೈನವಿರೇಳಿಸುವಂತಿತ್ತು.


ಈ ಕೋಣಗಳನ್ನು ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ಓಡಿಸಿದ್ದರು.ಈ ಕುರಿತು ಕೋಣಗಳ ಮಾಲೀಕರು ಮಾತನಾಡಿ ಅದ್ದೂರಿ ಕಂಬಳೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು ಸತತ ಪರಿಶ್ರಮದಿಂದ ಕೋಣಗಳ ಗೆಲುವಿಗೆ ಕಾರಣವಾಯಿತು.. ಬಂದಂತ ಎಲ್ಲಾ ಕೋಣಗಳು ಉತ್ತಮ ಪ್ರದರ್ಶನವನ್ನು ನೀಡಿದವು ಕೋಣ ಓಡಿಸಿದ ಗಣೇಶ್ ಕಂದಾವರ ಮತ್ತು ರಾಘವೇಂದ್ರ ಕಾಮನಮನೆ ಅವರನ್ನು ಅಭಿನಯಿಸಿದರು

ಈ ಸಂದರ್ಭದಲ್ಲಿ ಹಲವಾರು ಗಣ್ಯರು ಕಂಬಳ ಅಭಿಮಾನಿಗಳು ಬೆಂಗಳೂರಿನ ಅಭಿಮಾನಿಗಳು ಉಪಸ್ಥಿತರಿದ್ದರು



Post a Comment

0 Comments