Header Ads Widget

Whats-App-Image-2024-05-08-at-4-44-56-PM-4

ಕವಿತಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್...!!

ನವದೆಹಲಿ: ಮಾರ್ಚ್ : 22: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ವಿಭಾಗೀಯ ಪೀಠವು ಕವಿತಾ ಅವರಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸೂಚಿಸಿದೆ.

ಇದು ಈ ನ್ಯಾಯಾಲಯವು ಅನುಸರಿಸುತ್ತಿರುವ ಕ್ರಮ. ಶಿಷ್ಟಾಚಾರ ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

Post a Comment

0 Comments