Header Ads Widget

Whats-App-Image-2024-05-08-at-4-44-56-PM-4

ಲೋಕಸಭಾ ಚುನಾವಣೆ : ಕೋಟ ಶ್ರೀನಿವಾಸ್ ಪೂಜಾರಿ ಮತದಾನ..!!


ಕುಂದಾಪುರ: ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಇಂದು ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.

ಕೋಟ ಶ್ರೀನಿವಾಸ್ ಪೂಜಾರಿ ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿರುವ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದರು.

Post a Comment

0 Comments