Header Ads Widget

Whats-App-Image-2024-05-08-at-4-44-56-PM-4

ದಕ್ಷಿಣ ಕನ್ನಡ : ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ..!!


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮತ ಗಟ್ಟೆಯಲ್ಲಿ ಮತ ಚಲಾಯಿಸಿದರು.

ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದರು

Post a Comment

0 Comments