Header Ads Widget

Whats-App-Image-2024-05-08-at-4-44-56-PM-4

ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ. ಪಾಲ್ತಾಡಿ ರಾಮಕೃಷ್ಣ ಅಚಾರ್ ಇನ್ನಿಲ್ಲ...!!

ಪುತ್ತೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಹಿರಿಯ ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ  ನಿಧನರಾಗಿದ್ದಾರೆ. 

ಅವರ ಅಂತ್ಯಕ್ರಿಯೆ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಪುತ್ತೂರು ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಮಾಡಾವು ಸಮೀಪದ ಅವರ ಪಾಲ್ತಾಡಿ ಸ್ವಗೃಹದಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.

Post a Comment

0 Comments